Sunday, December 5, 2021

24 ಗಂಟೆಯಲ್ಲಿ 1,543 ಹೊಸ ಕೊರೋನಾ ಕೇಸ್

Follow Us

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,543 ಹೊಸ ಕೊರೋನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 30 ಸಾವಿರ ಸಮೀಪಕ್ಕೆ ಬಂದು ನಿಂತಿದೆ.
ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಮಾಹಿತಿ ನೀಡಿದ್ದು, ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 29,435ಕ್ಕೆ ಏರಿಕೆಯಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ಫ್ಲಾಸ್ಮಾ ಥೆರಫಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಅಲ್ಲ. ಫ್ಲಾಸ್ಮಾ ಥೆರಫಿ ಪ್ರಾಯೋಗಿಕ ಹಂತದಲ್ಲಿದೆ. ಕೆಲ ರಾಜ್ಯಗಳಿಗೆ ಮಾತ್ರವೇ ಅನುಮತಿ ನೀಡಲಾಗಿದೆ. ಐಸಿಎಂಆರ್ ಅನುಮತಿ ನೀಡಿದ್ದರೆ ಮಾತ್ರವೇ ಚಿಕಿತ್ಸೆಗೆ ಅನುಮತಿ ಸಿಗಲಿದೆ. ಇದರ ಹೊರತಾಗಿ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಅನುಮತಿ ಇಲ್ಲ ಎಂಬುದಾಗಿ ಅಗರ್ವಾಲ್ ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!