Saturday, November 26, 2022

ಒಂದೇ ದಿನ 62,480 ಜನರಿಗೆ ಕೊರೋನಾ ಸೋಂಕು 88,977 ಮಂದಿ ಗುಣಮುಖ, 1,587 ಜನರ ಬಲಿ

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 62,480  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  2,97,62,793 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ  1,587  ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 3,83,490  ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ  2,85,80,647 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 7,98,656  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  73 ದಿನಗಳ ಬಳಿಕ ಸಕ್ರಿಯ ಪ್ರಕರಣ ದೇಶದಲ್ಲಿ ಎಂಟು ಲಕ್ಷಕ್ಕಿಂತ ಕಡಿಮೆಯಾಗಿದೆ

ಗುರುವಾರ ಕೊರೋನಾ ಸೋಂಕಿತರಾಗಿದ್ದ 88,977 ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 26,89,60,399 ಮಂದಿಗೆ ಲಸಿಕೆ ನೀಡಲಾಗಿದೆ

ನಟಿ ಮೀರಾ ಚೋಪ್ರಾಗೆ ಬೆದರಿಕೆ : ಮಾಹಿತಿ ನೀಡಲು ಟ್ವಿಟರ್ ಗೆ ಸೂಚನೆ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!