ರಾಜ್ಯ ಸರ್ಕಾರದಿಂದ 1610 ಕೋಟಿ ಪರಿಹಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ನಿಂದಾಗಿ ಹೂ ಬೆಳೆಗಾರರು, ತರಕಾರಿ-ಹಣ್ಣು ಬೆಳೆಗಾರರು, ಕ್ಯಾಬ್, ಟ್ಯಾಕ್ಸಿ ಚಾಲಕರಿಗೆ ನೆರವಾಗಲು ರಾಜ್ಯ ಸರ್ಕಾರ ಮುಂದಾಗಿದ್ದು, 1610 ಕೋಟಿ ರೂ. ಮೊತ್ತದ ವಿಶೇಷ ಫ್ಯಾಕೇಜ್ ಘೋಷಣೆ ಮಾಡಿದೆ.
ಬುಧವಾರ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಲಾಕ್ ಡೌನ್ ಪರಿಣಾಮವಾಗಿ 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದಿರುವ ಹೂವುಗಳು ಮಾರಾಟವಾಗದೆ ರೈತರಿಗೆ ನಷ್ಟವಾಗಿದೆ. ಇದರಿಂದ ಎಲ್ಲ ರೀತಿಯ ಹೂವುಗಳು ಬೆಳೆದಿರುವ ರೈತರಿಗೆ ನೆರವಾಗಲು ಸರ್ಕಾರವು ಹೆಕ್ಟೇರ್ ಗೆ ಗರಿಷ್ಠ 25,000 ರೂ.ಗಳಂತೆ ಪರಿಹಾರ ಘೋಷಿಸುತ್ತಿದೆ ಎಂದರು.
ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗಸರ ಹಾಗೂ ಕ್ಷೌರಿಕರಿಗೆ ನೆರವಾಗಲು ನಮ್ಮ ರಾಜ್ಯದಲ್ಲಿರುವ ಅಂದಾಜು 60,000 ಅಗಸರ ವೃತ್ತಿಯಲ್ಲಿ ಇರುವ ಹಾಗೂ 230000 ಕ್ಷೌರಿಕ ವೃತ್ತಿಯಲ್ಲಿ ಇರುವವರಿಗೆ ತಲಾ 5000 ರೂ.ಗಳನ್ನು ಒಂದು ಬಾರಿ ಪರಿಹಾರವಾಗಿ ನೀಡಲಾಗುವುದು ಎಂದು ತಿಳಿಸಿದರು. 7,75,000 ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ 5000 ರೂ.ಗಳನ್ನು ನೀಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

Read More

ಬೆಂಗಳೂರಿನಲ್ಲಿ 2,251, ರಾಜ್ಯದಲ್ಲಿ ,4,471 ಮಂದಿಗೆ ಕೊರೋನಾ,52 ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 4,471 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,98,378ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ 52 ಮಂದಿ ಸಾವನ್ನಪ್ಪಿದ್ದು, ಸತ್ತವರ ಸಂಖ್ಯೆ 10,873ಕ್ಕೇರಿದೆ. ಬೆಂಗಳೂರಿನಲ್ಲಿ 2,251ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ...

ಕೊರೋನಾ ಲಸಿಕೆ ಪ್ರಯೋಗಕ್ಕೆ ಬೆಳಗಾವಿಯ ಕೆಎಲ್ ಇ ಆಸ್ಪತ್ರೆ ಆಯ್ಕೆ

ಬೆಳಗಾವಿ: ಪುಣೆಯ ಸೇರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೊರೋನಾ ಲಸಿಕೆಯನ್ನು ತಯಾರಿಸಿದೆ. ಈ ಲಸಿಕೆಯನ್ನು ಅನ್ನು ಮೂಲತಃ ಅಮೆರಿಕದ ನೋವಾವಾಕ್ಸ ಕಂಪನಿ ಅಭಿವೃದ್ಧಿ ಪಡಿಸಿದ್ದು, ಮಾನವನ ಮೇಲಿನ ಪ್ರಯೋಗಕ್ಕೆ ಬೆಳಗಾವಿಯ ಕೆ ಎಲ್...

ಇನ್ಫಿ ನಾರಾಯಣ ‌ಮೂರ್ತಿ ಅಳಿಯನಿಗೆ ಶಾಶ್ವತ ನಿಷೇಧ ಹೇರಿದ ಯುಕೆ ಪಬ್

ಲಂಡನ್: ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ , ಯುಕೆಯ ಸಚಿವ ರಿಷಿ ಸುನಕ್ ಅವರಿಗೆ ಯುಕೆ ಪಬ್ ಶಾಶ್ವತವಾಗಿ ನಿಷೇಧ ಹೇರಿದೆ. ಪ್ರಸ್ತುತ ಕನ್ಸರ್ವೇಟಿವ್ ಪಕ್ಷದ ಹಣಕಾಸು ಸಚಿವರಾಗಿರುವ ಸುನಕ್ ರಾಜಾ ದಿನಗಳಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ...

Recent

error: Content is protected !!