Tuesday, April 13, 2021

ಚೀನಾ ಯೋಧರ ಹೊಂಚು ದಾಳಿ: ಹುತಾತ್ಮರಾದ ಭಾರತದ 20 ಯೋಧರು

ನವದೆಹಲಿ: ಕಪಟ ಚೀನಾದ ಹೊಂಚು ದಾಳಿಗೆ ಭಾರತದ 20 ವೀರ ಯೋಧರು ಹುತಾತ್ಮರಾಗಿದ್ದಾರೆ.  ಲ಼ಡಾಕ್ ನ ಗಲ್ವಾನ್ ಕಣಿವೆಯಲ್ಲಿ ಚೀನಾ ಯೋಧರ ಅತಿಕ್ರಮಣವನ್ನು ಭಾರತದ ಯೋಧರು ವಿರೋಧಿಸಿದಾಗ ಈ ಘರ್ಷಣೆ ಸಂಭವಿಸಿದೆ.  ಈ ನೇರ ಮುಖಾಮುಖಿಯಲ್ಲಿ ಗಾಯಗೊಂಡಿದ್ದ ಇತರ 17 ಯೋಧರು ಕೂಡ ಹುತಾತ್ಮರಾಗಿದ್ದಾರೆ. ಸೇನೆ ಅಧಿಕೃತ ಹೇಳಿಕೆಯಲ್ಲಿ ಇದನ್ನು ದೃಢೀಕರಿಸಿದೆ. ಇದರೊಂದಿಗೆ ಕಪಟ ಚೀನಾದ ದಾಳಿಯಿಂದ ವೀರ ಮರಣವನ್ನಪ್ಪಿದ ಭಾರತದ ಯೋಧರ ಸಂಖ್ಯೆ 20ಕ್ಕೆ ಏರಿದೆ.  ನವದೆಹಲಿಯಲ್ಲಿ ಉನ್ನತಮಟ್ಟದ ಸಮಾಲೋಚನೆ ನಡೆಯುತ್ತಿದ್ದು, ಒಂದೆರಡು ದಿನಗಳಲ್ಲಿ  ಭಾರತ ಇದಕ್ಕೆ  ಪ್ರತೀಕಾರ ತೀರಿಸುವ ಸಾಧ್ಯತೆಗಳಿವೆ

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!