Saturday, April 17, 2021

ಜೂನ್ 1 ರಿಂದ ಪ್ರತಿದಿನ 200 ನಾನ್ ಎಸಿ ಪ್ರಯಾಣಿಕರ ರೈಲು

ನವದೆಹಲಿ: ಜೂನ್ 1 ರಿಂದ ಪ್ರತಿದಿನ 200 ನಾನ್ ಎಸಿ ಪ್ರಯಾಣಿಕರ ರೈಲುಗಳ ಸಂಚಾರ ಆರಂಭವಾಗಲಿದೆ.
ಈ ಕುರಿತು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದಾರೆ. ಭಾರತೀಯ ರೈಲ್ವೆ ಜೂನ್ 1 ರಿಂದ ದಿನಕ್ಕೆ 200 ಎಸಿ ಅಲ್ಲದ (ನಾನ್ ಎಸಿ) ರೈಲುಗಳನ್ನು ಟೈಮ್ ಟೇಬಲ್ ಪ್ರಕಾರ ಓಡಿಸಲಿದೆ, ಆನ್‌ಲೈನ್ ಬುಕಿಂಗ್ ಶೀಘ್ರದಲ್ಲೇ ತೆರೆಯಲ್ಪಡುತ್ತದೆ ಸಚಿವರು ಟ್ವೀಟ್ ನಲ್ಲಿ ಹೇಳಿದ್ದಾರೆ.
ವಲಸೆ ಕಾರ್ಮಿಕರಿಗೆ ಮಂಗಳವಾರ 200 ಶ್ರಮಿಕ್ ರೈಲುಗಳನ್ನು ಓಡಿಸಲಾಗಿದ್ದು ಮುಂದಿನ ಎರಡು ದಿನಗಳಲ್ಲಿ ಈ ಸಂಖ್ಯೆಯನ್ನು ದಿನಕ್ಕೆ 400 ಕ್ಕೆ ಏರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!