Monday, October 25, 2021

2026ರ ವೇಳೆಗೆ ನಾಲ್ಕನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ ಭಾರತ

Follow Us

ನವದೆಹಲಿ; ಭಾರತ 2026ರ ವೇಳೆಗೆ ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿ ದೊಡ್ಡ ಆರ್ಥಿತೆಯಾಗಿ ಹೊರಹೊಮ್ಮಲಿದೆ. 2034ರಲ್ಲಿ ಜಪಾನ್ ನನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಲಿದೆ ಎಂದ ಬ್ರಿಟನ್ ಮೂಲಕದ ಆರ್ಥಿಕತೆ ಮತ್ತು ವ್ಯವಹಾರದ ಸಂಶೋಧನಾ ಕೇಂದ್ರ (ಸಿಇಬಿಆರ್) ವರದಿ ತಿಳಿಸಿದೆ.

2026ರ ವೇಳೆಗೆ ಭಾರತದ ಸಮಗ್ರ ಜಿಡಿಪಿ 5 ಟ್ರಿಲಿಯನ್ ತಲುಪಲಿದೆ ಎಂದು ಅದು ತಿಳಿಸಿದೆ. ಇದು ಕೇಂದ್ರ ಸರ್ಕಾರ ನಿಗದಿಪಡಿಸಿದ ಗುರಿಗಿಂತ ಎರಡು ವರ್ಷ ತಡವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನಕ್ಕೆ 10 ವಿಕೆಟ್’ಗಳ ಭರ್ಜರಿ ಗೆಲುವು

newsics.com ಯುಎಇ: ಟಿ-20 ವಿಶ್ವಕಪ್ ನ ಇಂದಿನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋಲನುಭವಿಸಿದೆ. ಇದೇ ಮೊದಲ ಬಾರಿಗೆ ಟಿ-20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ...

ಕೊಲ್ಹಾಪುರದಲ್ಲಿ ಭೂಕಂಪ: 4.4 ತೀವ್ರತೆ ದಾಖಲು

newsics.com ಮಹಾರಾಷ್ಟ್ರ:  ಕೊಲ್ಹಾಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್‌ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಈ ಕುರಿತು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಮೊನ್ನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಿನ್ನೆಯಷ್ಟೇ...

ಭಾರತ-ಪಾಕ್ ಪಂದ್ಯ: ಆಟಗಾರಿಂದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನಕ್ಕೆ ಬೆಂಬಲ

newsics.com ಯುಎಇ: ದುಬೈನ ಇಂಟರ್‌ ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನ ಹೈ ವೊಲ್ಟೇಜ್ ಪಂದ್ಯದಲ್ಲಿ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನಕ್ಕೆ ಬೆಂಬಲ ವ್ಯಕ್ತವಾಗಿದೆ. ಆಂದೋಲನಕ್ಕೆ ಉಭಯ ತಂಡಗಳ ಆಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ...
- Advertisement -
error: Content is protected !!