Saturday, November 26, 2022

ಬ್ಲ್ಯಾಕ್ ಫಂಗಸ್’ನಿಂದ 2100 ಜನ ಸಾವು, ಸೋಂಕಿತರ ಪ್ರಮಾಣ ಶೇ.150 ಹೆಚ್ಚಳ

Follow Us

newsics.com

ನವದೆಹಲಿ: ಕಳೆದ ಮೂರೇ ವಾರದಲ್ಲಿ ಬ್ಲ್ಯಾಕ್ ಫಂಗಸ್’ನಿಂದ ದೇಶದಲ್ಲಿ 2100 ಜನ ಸಾವನ್ನಪ್ಪಿದ್ದಾರೆ.

ಮಾರಕ ಬ್ಲ್ಯಾಕ್ ಫಂಗಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಪ್ರಮಾಣದಲ್ಲಿ ಶೇ.150ರಷ್ಟು ಹೆಚ್ಚಳವಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ.

ಅಂತೆಯೇ ಬ್ಲ್ಯಾಕ್ ಫಂಗಸ್ ನಿಂದಾಗಿ ಸಾವನ್ನಪ್ಪಿದವರ ಪ್ರಮಾಣದಲ್ಲಿ ಶೇ.50ರಷ್ಟು ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಏರಿಕೆ ಪ್ರಮಾಣವೂ ಶೇ.150ಕ್ಕಿಂತ ಹೆಚ್ಚಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!