Wednesday, July 6, 2022

ಬೆಂಗಳೂರಲ್ಲಿ 2267, ರಾಜ್ಯದಲ್ಲಿ 5007 ಮಂದಿಗೆ ಕೊರೋನಾ, 110 ಜನ ಬಲಿ

Follow Us

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರವೂ ಕೊರೋನಾ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 5007 ಮಂದಿಗೆ ಪಾಸಿಟಿವ್ ಬಂದಿದೆ. 110 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 85870ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1724 ಏರಿಕೆಯಾಗಿದೆ.
ಬೆಂಗಳೂರಲ್ಲೂ ಸಹ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು, ಶುಕ್ರವಾರ 2267 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಜತೆಗೆ 50 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾನಗರಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 41467 ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 833 ಕ್ಕೇರಿದೆ.
ರಾಜ್ಯದಲ್ಲಿ 52791 ಸಕ್ರಿಯ ಪ್ರಕರಣಗಳಿದ್ದು, 611 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 29819 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 11,10497 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!