Thursday, December 8, 2022

ರ‌್ಯಾನ್‌ಟ್ಯಾಕ್, ಎಜಿತ್ರೋಮೈಸಿನ್ ಸೇರಿ 26 ಔಷಧ ನಿಷೇಧಿಸಿದ ಕೇಂದ್ರ ಸರ್ಕಾರ

Follow Us

newsics.com

ನವದೆಹಲಿ: ಪ್ರಸ್ತುತ ಮಾರುಕಟ್ಟೆಯಲ್ಲಿರುವ 26 ಔಷಧಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಜತೆಗೆ, 384 ಅಗತ್ಯ ಔಷಧಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಆಸಿಡಿಟಿ ನಿವಾರಣೆಗೆ ಬಳಸುವ ರ‌್ಯಾನ್‍ಟ್ಯಾಕ್, ಜಿನ್‍ಟ್ಯಾಕ್ ಮಾತ್ರೆಗಳನ್ನು ತುರ್ತು ಬಳಕೆಯ ಔಷಧಗಳ ಪಟ್ಟಿಯಿಂದ ಕೈಬಿಟ್ಟಿದೆ. ಜಿನ್‍ಟ್ಯಾಕ್, ರ‌್ಯಾನ್‍ಟ್ಯಾಕ್ ಮಾತ್ರೆಗಳ ಬಳಕೆ ಕ್ಯಾನ್ಸರ್‌ಗೆ ಕಾರಣವಾಗುತ್ತಿದೆ ಎಂಬ ಶಂಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಎರಡು ಮಾತ್ರೆಗಳ ಜೊತೆಗೆ ಒಟ್ಟು 26 ಮಾತ್ರೆಗಳನ್ನು ನಿಷೇಧಿಸಿ ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ನಿಷೇಧಿತ ಔಷಧಗಳ ಪಟ್ಟಿಯಲ್ಲಿ ಎಜಿತ್ರೋಮೈಸಿನ್, ಪೆಂಟಾಮಿಡಿನ್ ಮಾತ್ರೆಗಳೂ ಸೇರಿವೆ.

ಮೈಸೂರು ಅರಮನೆ ಆವರಣದಲ್ಲಿ ಗಂಡು ಮರಿಗೆ ಜನ್ಮ ನೀಡಿದ ಲಕ್ಷ್ಮಿ ಆನೆ

ಕ್ರಿಪ್ಟೊ ಕರೆನ್ಸಿ ವ್ಯಾಪಾರ: ತಪ್ಪೊಪ್ಪಿಕೊಂಡ ಭಾರತೀಯ

ಪಾಕ್‌ ಪ್ರವಾಹ: 3 ಲಕ್ಷ ಕೋಟಿ ರೂ. ಆರ್ಥಿಕ ನಷ್ಟ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!