Thursday, December 9, 2021

ರಣಥಂಭೋರ್‌ ಉದ್ಯಾನದಲ್ಲಿ 26 ಹುಲಿ ಕಾಣೆ!

Follow Us

ಜೈಪುರ: ರಾಜಸ್ಥಾನದ ರಣಥಂಭೋರ್‌ ರಾಷ್ಟ್ರೀಯ ಉದ್ಯಾನದಲ್ಲಿ 26 ಹುಲಿಗಳು ಕಾಣಿಸುತ್ತಿಲ್ಲ ಎಂದು ನ್ಯಾಶನಲ್‌ ಟೈಗರ್‌ ಕನ್ಸರ್‌ವೇಟಿವ್‌ ಅಥಾರಿಟಿ (ಎನ್‌ಟಿಸಿಎ) ಹೇಳಿದೆ.
ಈ ಸಂಬಂಧ ಕೇಂದ್ರ ಪರಿಸರ ಸಚಿವರಿಗೆ ಪತ್ರ ಬರೆದಿರುವ ಎನ್‌ಟಿಸಿಎ ಸದಸ್ಯೆ ದಿಯಾ ಕುಮಾರಿ ಅವರು ಈ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ. ಕೇಂದ್ರ ಸಚಿವರಿಗೆ ಬರೆದ ಪತ್ರದಲ್ಲಿ ದಿಯಾ ಅವರು 26 ಹುಲಿಗಳು ಉದ್ಯಾನದಿಂದ ಕಾಣೆಯಾಗಿವೆ. ಎಲ್ಲೂ ಸುಳಿವು ದೊರೆಯುತ್ತಿಲ್ಲ ಎಂದಿದ್ದಾರೆ.
ಇದಕ್ಕೆ ಉದ್ಯಾನದ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!