Saturday, November 26, 2022

ಒಂದೇ ದಿನ 60,471 ಜನರಿಗೆ ಕೊರೋನಾ ಸೋಂಕು 1,17,525 ಮಂದಿ ಗುಣಮುಖ, 2726 ಜನರ ಬಲಿ

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 60,471 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಕಳೆದ 75 ದಿನಗಳಲ್ಲಿ ದಾಖಲಾದ ಅತೀ ಕಡಿಮೆ ಪ್ರಕರಣವಾಗಿದೆ.ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,95,70,881 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ 2726 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 3,77,031 ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ 2,82,80,472 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ  9,13,378ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಕೊರೋನಾ ಸೋಂಕಿತರಾಗಿದ್ದ 1,17,525  ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 25,90,44,072  ಮಂದಿಗೆ ಲಸಿಕೆ ನೀಡಲಾಗಿದೆ

ಪಶ್ಚಿಮ ಬಂಗಾಳದಲ್ಲಿ 25 ಬಿಜೆಪಿ ಶಾಸಕರ ಪಕ್ಷಾಂತರ ವದಂತಿ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!