Sunday, December 5, 2021

24 ಗಂಟೆಗಳಲ್ಲಿ 31 ಜನ ಬಲಿ, 1,211 ಮಂದಿಗೆ ಸೋಂಕು

Follow Us

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 1,211 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 10,363ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ 31 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ಬಲಿಯಾದವರ ಸಂಖ್ಯೆ 339ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ಕೊರೋನಾ ತಡೆಗಾಗಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. 602 ಆಸ್ಪತ್ರೆಗಳನ್ನು ಇದಕ್ಕಾಗಿಯೇ ಬಳಕೆ ಮಾಡಿಕೊಳ್ಳಲಾಗುತ್ತಿರುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!