ಬೆಂಗಳೂರಿನಲ್ಲಿ 3322, ರಾಜ್ಯದಲ್ಲಿ 8191 ಮಂದಿಗೆ ಕೊರೋನಾ, 101 ಜನ ಸಾವು

newsics.comಬೆಂಗಳೂರು: ರಾಜ್ಯದಲ್ಲಿ ಭಾನುವಾರ 8191 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,19, 537ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಭಾನುವಾರ 3322 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 194760 ಕ್ಕೆ ಏರಿಕೆಯಾಗಿದೆ.ಭಾನುವಾರ ರಾಜ್ಯಾದ್ಯಂತ ಒಟ್ಟು 101 ಸೋಂಕಿತರು ಕೊರೋನಾ ಸೋಂಕಿನಿಂದ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 8,023ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಭಾನುವಾರ 32 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ … Continue reading ಬೆಂಗಳೂರಿನಲ್ಲಿ 3322, ರಾಜ್ಯದಲ್ಲಿ 8191 ಮಂದಿಗೆ ಕೊರೋನಾ, 101 ಜನ ಸಾವು