Monday, November 29, 2021

24 ಗಂಟೆಯಲ್ಲಿ 36 ಮಂದಿ ಸಾವು, 1553 ಜನರಿಗೆ ಸೋಂಕು

Follow Us

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 36 ಮಂದಿ ಅಸುನೀಗಿದ್ದು, ಹೊಸದಾಗಿ 1553 ಜನರಿಗೆ ಕೊರೋನಾ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 17,265ಕ್ಕೆ ಏರಿಕೆಯಾಗಿದೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಸೋಂಕಿತರಾಗಿದ್ದ 2546 ಜನರು ಗುಣಮುಖರಾಗಿದ್ದಾರೆ. ಪುದುಚೇರಿಯ ಮಾಹೇ, ಕರ್ನಾಟಕದ ಕೊಡಗು ಮತ್ತು ಉತ್ತರಖಾಂಡ್ ನ ಪುರಿ ಗ್ರಹವಾಲ್ ನಲ್ಲಿ ಕಳೆದ 28 ದಿನಗಳಿಂದ ಒಂದೇ ಒಂದು ಕೋವಿಡ್-19 ಪ್ರಕರಣ ಪತ್ತೆಯಾಗಿಲ್ಲ. ಕಳೆದ 14 ದಿನಗಳಿಂದ ದೇಶದ 59 ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!