Saturday, April 17, 2021

ಜುಲೈ ಅಂತ್ಯಕ್ಕೆ ಭಾರತೀಯ ಸೇನೆ ಸೇರಲಿರುವ 4 ರಫೆಲ್ ಫೈಟರ್ ಜೆಟ್

ನವದೆಹಲಿ: ಜುಲೈ ಅಂತ್ಯಕ್ಕೆ 4 ರಫೆಲ್ ಫೈಟರ್ ಜೆಟ್ ಗಳು ಭಾರತೀಯ ಸೇನೆ ಸೇರಲಿವೆ.
ಕೊರೋನಾ ಹಿನ್ನೆಲೆಯಲ್ಲಿ 11 ತಿಂಗಳು ವಿಳಂಬವಾಗಿ ಸೇನೆ ಸೇರುತ್ತಿವೆ. ಕೊರೋನಾ ಕಾಟವಿಲ್ಲದಿದ್ದಿದ್ದರೆ ಮೇ ಮೊದಲ ವಾರದಲ್ಲಿ 4 ರಫೆಲ್ ಫೈಟರ್ ಜೆಟ್ ಗಳು ಭಾರತ ತಲುಪಬೇಕಿತ್ತು.
ಒಟ್ಟೂ 58,000 ಕೋಟಿ ರೂ. ಮೊತ್ತದ 36 ರಫೆಲ್ ಜೆಟ್ ಗಳ ಖರೀದಿಗೆ 2016ರಲ್ಲಿ ಭಾರತ ಸರ್ಕಾರ ಫ್ರಾನ್ಸ್ ಸರ್ಕಾರದ ಜತೆ ಒಪ್ಪಂದ ಮಾಡಿಕೊಂಡಿತ್ತು. 36 ರಫೆಲ್ ಫೈಟರ್ ಜೆಟ್ ಗಳ ಪೈಕಿ 4 ರಫೆಲ್ ಗಳು ಸೇನೆ ಸೇರುತ್ತಿವೆ. ಉಳಿದವು ಹಂತ ಹಂತವಾಗಿ ಭಾರತೀಯ ಸೇನೆ ಸೇರಲಿವೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!