Thursday, May 26, 2022

ರಾಜ್ಯದಲ್ಲಿ 41,400 ಮಂದಿಗೆ ಕೊರೋನಾ, 53,093 ಜನ ಗುಣಮುಖ, 52 ಸೋಂಕಿತರು ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ(ಜ.25) ಹೊಸದಾಗಿ 41,400 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ‌.

ಕೊರೋನಾ ಸೋಂಕಿನಿಂದ 52 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 1,55,054 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಬೆಂಗಳೂರಿನಲ್ಲಿ 19,105 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 26.70ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 2.12 ಲಕ್ಷ ಸೇರಿದಂತೆ ರಾಜ್ಯದಲ್ಲಿ 3,50,742 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇಂದು 53,093 ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 19 ಜನರು ಸೇರಿದಂತೆ 52 ಸೋಂಕಿತರು ಸಾವನ್ನಪ್ಪಿದ್ದಾರೆ.

ಮಾರ್ಚ್ 28ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!