Wednesday, May 25, 2022

ಬೆಂಗಳೂರಿನಲ್ಲಿ 4217, ರಾಜ್ಯದಲ್ಲಿ 9,543 ಮಂದಿಗೆ ಕೊರೋನಾ, 79 ಜನ ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಸೆ.27) 9,543 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5,75,566 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 4217 ಮಂದಿಗೆ ಸೋಂಕು ತಗುಲಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 220847 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಕೊರೋನಾಗೆ 79 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 8582ಕ್ಕೆ ಏರಿಕೆಯಾಗಿದೆ.
ಇಂದು 3306 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ 173736 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಸದ್ಯ 44274 ಸಕ್ರಿಯ ಪ್ರಕರಣಗಳಿದೆ.

ದಿನೇಶ್ ಗುಂಡೂರಾವ್ ಗೆ ಕೊರೋನಾ ಸೋಂಕು

ದೇಶದಲ್ಲಿ ಒಂದೇ ದಿನ 88, 600 ಮಂದಿಗೆ ಕೊರೋನಾ ಸೋಂಕು,1124 ಬಲಿ

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!