newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಅ.1) ದಾಖಲೆಯ 10,070 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6,11,837ಕ್ಕೆ ಏರಿಕೆಯಾಗಿದೆ.
ಕಿಲ್ಲರ್ ಕೊರೋನಾ ಸೋಂಕಿಗೆ ರಾಜ್ಯದಲ್ಲಿ ಇಂದು 130 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 8994 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 4853 ಮಂದಿಗೆ ಸೋಂಕು ತಗುಲಿದ್ದು, ಇಂದು 41 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2997ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 7144 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 4,92,412 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಲಾಕ್ ಡೌನ್ ವೇಳೆ ರದ್ದಾದ ವಿಮಾನಗಳ ಟಿಕೆಟ್ ಹಣ ಪೂರ್ಣ ಮರಳಿಸಲು ಸುಪ್ರೀಂ ಸೂಚನೆ