Wednesday, May 25, 2022

ಬೆಂಗಳೂರಿನಲ್ಲಿ 4868, ರಾಜ್ಯದಲ್ಲಿ 10453 ಮಂದಿಗೆ ಕೊರೋನಾ, 136 ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಸೆ.29) 10453 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 592911 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 136 ಮಂದಿ ಸಾವನ್ನಪ್ಪಿದ್ದು , ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ 8777 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 4868 ಮಂದಿಗೆ ಸೋಂಕು ತಗುಲಿದ್ದು, ಇಂದು 67 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2912 ಕ್ಮೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 6628 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 476378 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬಾಗಲಕೋಟೆ – 128, ಬಳ್ಳಾರಿ – 313, ಬೆಳಗಾವಿ – 128, ಬೆಂಗಳೂರು ಗ್ರಾಮಾಂತರ – 305, ಬೆಂಗಳೂರು ನಗರ – 4868,ಬೀದರ್ – 70, ಚಾಮರಾಜನಗರ – 122, ಚಿಕ್ಕಬಳ್ಳಾಪುರ – 141, ಚಿಕ್ಕಮಗಳೂರು – 177, ಚಿತ್ರದುರ್ಗ – 186, ದಕ್ಷಿಣ ಕನ್ನಡ – 362, ದಾವಣಗೆರೆ – 288, ಧಾರವಾಡ – 145, ಗದಗ – 111, ಹಾಸನ – 475, ಹಾವೇರಿ – 75, ಕಲಬುರ್ಗಿ – 161, ಕೊಡಗು – 57, ಕೋಲಾರ – 72, ಕೊಪ್ಪಳ – 143, ಮಂಡ್ಯ – 259, ಮೈಸೂರು – 414, ರಾಯಚೂರು – 100, ರಾಮನಗರ – 10, ಶಿವಮೊಗ್ಗ – 347, ತುಮಕೂರು – 297, ಉಡುಪಿ – 319, ಉತ್ತರ ಕನ್ನಡ – 125, ವಿಜಯಪುರ – 138 ಮತ್ತು ಯಾದಗಿರಿ 117 .

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!