Thursday, December 9, 2021

24 ಗಂಟೆಯಲ್ಲಿ ಜಗತ್ತಿನಾದ್ಯಂತ 4,982 ಮಂದಿ ಬಲಿ

Follow Us

ಜಿನೆವಾ: ಕಳೆದ 24 ಗಂಟೆಗಳಲ್ಲಿ ಜಗತ್ತಿನಾದ್ಯಂತ 4,982 ಮಂದಿ ಬಲಿಯಾಗಿದ್ದಾರೆ.
ಒಂದೇ ದಿನದಲ್ಲಿ 85,530 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ವಿಶ್ವದಾದ್ಯಂತ 30 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ ಸಾಗುತ್ತಿದ್ದು, ಸಾವಿನ ಸಂಖ್ಯೆ 2,11,537ಕ್ಕೆ ಏರಿಕೆಯಾಗಿದೆ. ಯೂರೋಪ್ ನಲ್ಲಿ 1,359,380 ಮಂದಿಯಲ್ಲಿ ಸೋಂಕು ಕಾಣಸಿಕೊಂಡಿದ್ದು, 124,525 ಜನರು ಸಾವನ್ನಪ್ಪಿದ್ದಾರೆ. ಅಮೆರಿಕದಲ್ಲಿ 1,140,520 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, 58,492 ಮಂದಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!