Wednesday, November 30, 2022

ದೇಶದಲ್ಲಿ 5- ಜಿ ಮೊಬೈಲ್ ಸೇವೆ ಆರಂಭ : ಪ್ರಧಾನಿ ಮೋದಿ ಚಾಲನೆ

Follow Us

newsics.com

ನವದೆಹಲಿ:  ದೂರ ಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಮುನ್ನುಡಿ ಬರೆಯಲಾಗಿದೆ. 5- ಜಿ ಮೊಬೈಲ್ ಸೇವೆಗೆ ದೇಶದಲ್ಲಿ ಚಾಲನೆ ನೀಡಲಾಗಿದೆ.

ನವದೆಹಲಿಯ ಪ್ರಗತಿ ಮೈದಾನದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ 5- ಜಿ ಸೇವೆಯನ್ನು ದೇಶಕ್ಕೆ ಸಮರ್ಪಿಸಿದರು.

ರಿಲಯನ್ಸ್ ಸಂಸ್ಥೆಯ   ಮುಖ್ಯಸ್ಥ ಮುಕೇಶ್ ಅಂಬಾನಿ, ಭಾರತಿ ಏರ್ ಟೆಲ್ ಸಂಸ್ಥೆಯ ಮುಖ್ಯಸ್ಥ ಸೇರಿದಂತೆ ಹಲವು ಉದ್ಯಮಿಗಳು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.

ದೇಶದ ಆಯ್ದ 13 ನಗರಗಳಲ್ಲಿ ಈ ಸೇವೆ ದೊರೆಯಲಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ ಇದು ಇನ್ನಷ್ಟು ನಗರಗಳಿಗೆ ವಿಸ್ತರಣೆಯಾಗಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!