Monday, November 29, 2021

ಕೊರೋನಾದಿಂದ 50 ಕೋಟಿ ಜನ ಬಡತನದ ಕೂಪಕ್ಕೆ

Follow Us

ಲಂಡನ್: ಕೊರೋನಾ ಅಟ್ಟಹಾಸದಿಂದ ವಿಶ್ವದ ಸುಮಾರು 50 ಕೋಟಿ ಜನರು ಬಡತನದ ದವಡೆಗೆ ಸಿಲುಕಬಹುದು ಎಂದು ಸಾಮಾಜಿಕ ಸಂಘಟನೆ ‘ಆಕ್ಸ್‌ಫಾಮ್’ ಹೇಳಿದೆ.
ಕೊರೋನಾ ತಂದೊಡ್ಡಿರುವ ಆರ್ಥಿಕ ಬಿಕ್ಕಟ್ಟು 2008ರ ಜಾಗತಿಕ ಆರ್ಥಿಕ ಹಿಂಜರಿತಕ್ಕಿಂತಲೂ ಗಂಭೀರವಾಗಿದೆ ಎಂದು ‘ಆಕ್ಸ್‌ಫಾಮ್’ ವರದಿ ತಿಳಿಸಿದೆ.
19 ಸ್ವತಂತ್ರ ಸಾಮಾಜಿಕ ಸಂಘಟನೆಗಳ ಒಕ್ಕೂಟವಾಗಿರುವ ಆಕ್ಸ್‌ಫಾಮ್ ಈ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಂಘಟನೆ ನೈರೋಬಿಯಲ್ಲಿ ಪ್ರಧಾನ ಕಚೇರಿ ಹೊಂದಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!