Sunday, December 5, 2021

ಶೇ.50ರಷ್ಟು ಸರ್ಕಾರಿ ಗ್ರೂಪ್ ಬಿ, ಸಿ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡಲು ಸೂಚನೆ

Follow Us

ನವದೆಹಲಿ: ದೇಶದಲ್ಲಿ ವ್ಯಾಪಿಸುತ್ತಿರುವ ಕೊರೊನವೈರಸ್ ಸೋಂಕು ಹಿನ್ನೆಲೆಯಲ್ಲಿ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಉದ್ಯೋಗಿಗಳಲ್ಲಿ ಶೇ. 50 ರಷ್ಟು ಜನರು ಮನೆಯಿಂದ ಕಾರ್ಯ ನಿರ್ವಹಿಸುವಂತೆ ಕೇಂದ್ರ ಸರ್ಕಾರ ಗುರುವಾರ ಸೂಚಿಸಿದೆ.
ಸಚಿವಾಲಯಗಳು ಮತ್ತು ಇಲಾಖೆಗಳ ಮುಖ್ಯಸ್ಥರಿಗೆ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಹೊರಡಿಸಿರುವ  ಆದೇಶದಲ್ಲಿ  ತಮ್ಮ ಇಲಾಖೆಗಳಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಉದ್ಯೋಗಿಗಳಲ್ಲಿ ಅರ್ಧದಷ್ಟು ಮಾತ್ರ ಉದ್ಯೋಗಿಗಳು ಕಚೇರಿಯಲ್ಲಿ ಕೆಲಸ ಮಾಡಬೇಕು ಎಂದು ಸ್ಪಷ್ಟಪಡಿಸಿದೆ. 
ಗ್ರೂಪ್ ಬಿ ಮತ್ತು ಸಿ ಸಿಬ್ಬಂದಿಗೆ ವಾರದ ರೋಸ್ಟರ್ ನಂತೆ ಕರ್ತವ್ಯದ ಕರಡು ಸಿದ್ಧಪಡಿಸಲು ಇಲಾಖೆಗಳ ಮುಖ್ಯಸ್ಥರಿಗೆ ಸೂಚಿಸಿರುವ ಸಚಿವಾಲಯ, ಪರ್ಯಾಯ ವಾರಗಳಲ್ಲಿ ಕಚೇರಿಗೆ ಹಾಜರಾಗುವಂತೆ ಉದ್ಯೋಗಿಗಳಿಗೆ ಸೂಚಿಸಬೇಕು ಎಂದು ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!