Saturday, April 17, 2021

ರಾಜ್ಯದಲ್ಲಿ 515 ಮಂದಿಗೆ ಸೋಂಕು, 4835ಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿ ರಾಜ್ಯದಲ್ಲಿ ಶುಕ್ರವಾರ ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ.
ಕಳೆದ 24 ಗಂಟೆಯಲ್ಲಿ ಶುಕ್ರವಾರ 515 ಮಂದಿಗೆ ಸೋಂಕು ತಗುಲಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 4835 ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.
ಇವರಲ್ಲಿ ಮುಂಬೈನಿಂದ ಬಂದ 473 ಮಂದಿ ಸೇರಿ 482 ಸೋಂಕಿತರು ಬೇರೆ ಬೇರೆ ರಾಜ್ಯಗಳಿಂದ ಬಂದವರು. ಉಡುಪಿಯಲ್ಲಿ ಅತಿ ಹೆಚ್ಚು ಅಂದರೆ 204, ಬೆಂಗಳೂರು ನಗರ -10, ಬೆಂಗಳೂರು ಗ್ರಾಮಾಂತರ 13, ಕಲಬುರಗಿ 42, ಯಾದಗಿರಿ 74, ವಿಜಯಪುರ -53, ರಾಯಚೂರು -63, ಮಂಡ್ಯ -13, ಬೀದರ್ 39, ಉತ್ತರ ಕನ್ನಡ 7, ಬೆಳಗಾವಿ-36, ಹಾಸನ – 3, ದಾವಣಗೆರೆ -1, ಚಿಕ್ಕಬಳ್ಳಾಪುರ – 03, ಕೋಲಾರ 1, ದಕ್ಷಿಣ ಕನ್ನಡ -08, ಬಳ್ಳಾರಿ -1, ಧಾರವಾಡ 3, ಗದಗ -02, ತುಮಕೂರು -01 ಮತ್ತು ಹಾವೇರಿ -02 ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಇದುವರೆಗೆ ಕೊರೋನಾಗೆ 57 ಜನರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!