Tuesday, January 31, 2023

ರಾಜ್ಯದಲ್ಲಿಂದು 523 ಮಂದಿಗೆ ಕೊರೋನಾ ಸೋಂಕು, 621 ಜನ ಗುಣಮುಖ, 9 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಇಂದು(ಅ.6) 523 ಹೊಸ ಕೊರೋನಾ ಕೇಸ್ ಪತ್ತೆಯಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಇಂದು 621 ಜನ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿದ್ದು, ಶೇ.0.39ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 11,819 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.39ರಷ್ಟಿದೆ. ಮರಣ ಪ್ರಮಾಣ ಶೇ.1.72ರಷ್ಟಿದೆ.

ಈವರೆಗೆ ರಾಜ್ಯದಲ್ಲಿ ಒಟ್ಟು 29,79,331 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಒಟ್ಟು 29,29,629 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ
ರಾಜ್ಯದಲ್ಲಿ ಇಂದು 66,452 ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದೆ. ಒಟ್ಟು 1,31,898 ಸ್ಯಾಂಪಲ್ (ಆರ್‍ಟಿಪಿಸಿಆರ್ 1,04,978 + 26,920 ರ‌್ಯಾಪಿಡ್ ಆಂಟಿಜನ್)ಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು 205 ಜನಕ್ಕೆ ಕೊರೋನಾ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 230 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಗಲಕೋಟೆ 1, ಬಳ್ಳಾರಿ 6, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 205, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 7, ಚಿತ್ರದುರ್ಗ 6, ದಕ್ಷಿಣ ಕನ್ನಡ 43, ದಾವಣಗೆರೆ 3, ಧಾರವಾಡ 4, ಗದಗ 2, ಹಾಸನ 50, ಹಾವೇರಿ 0, ಕಲಬುರಗಿ 0, ಕೊಡಗು 11, ಕೋಲಾರ 3, ಕೊಪ್ಪಳ 1, ಮಂಡ್ಯ 18, ಮೈಸೂರು 62, ರಾಯಚೂರು 1, ರಾಮನಗರ 4, ಶಿವಮೊಗ್ಗ 21, ತುಮಕೂರು 28, ಉಡುಪಿ 16, ಉತ್ತರ ಕನ್ನಡ 13 ಮಂದಿಗೆ ಸೊಂಕು ತಗುಲಿದೆ. ವಿಜಯಪುರ ಮತ್ತು ಯಾದಗಿರಿಯಲ್ಲಿ ಕೊರೋನಾ ಪ್ರಕರಣ ದಾಖಲಾಗಿಲ್ಲ.

ರೈಲ್ವೆ ಉದ್ಯೋಗಿಗಳಿಗೆ ದಸರಾ ಬೋನಸ್

ನಂಬರ್ ಒನ್ ಸ್ಥಾನಕ್ಕೇರಿದ ‘ಹಿಟ್ಲರ್ ಕಲ್ಯಾಣ’

ಬಿಗಿಯಾದ ಜೀನ್ಸ್ ಧರಿಸಿದ್ದ ಹುಡುಗಿಗೆ ಗಂಭೀರ ಸಮಸ್ಯೆ: ಆಸ್ಪತ್ರೆಗೆ ದಾಖಲು!

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!