newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ನಿಧಾನವಾಗಿ ಮಕ್ಕಳ ಮೇಲೆ ದಾಳಿ ನಡೆಸಲು ಆರಂಭಿಸಿದೆ. ಆಗಸ್ಟ್ 1ರಿಂದ 11ನೇ ತಾರೀಖಿನ ಅವಧಿಯಲ್ಲಿ 543 ಮಕ್ಕಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಬಿಬಿಎಂಪಿ ಅಧಿಕೃತವಾಗಿ ಬಿಡುಗಡೆ ಮಾಡಿರುವ ಮಾಹಿತಿ.
19 ವರ್ಷದೊಳಗಿನ 543 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ. ಈ ಮಧ್ಯೆ ಶಾಲೆ ಆರಂಭಿಸಲು ಕೂಡ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ತನಿಖಾ ಹಂತದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರೆ ಕಠಿಣ ಕ್ರಮ: ಪೊಲೀಸರಿಗೆ ಎಚ್ಚರಿಕೆ