Thursday, December 2, 2021

24 ಗಂಟೆಯಲ್ಲಿ ದೇಶಾದ್ಯಂತ 56 ಮಂದಿ ಸಾವು, 1,490 ಹೊಸ ಕೇಸ್

Follow Us

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 1,490 ಹೊಸ ಪ್ರಕರಣಗಳು ದಾಖಲಾಗಿವೆ. 56 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಈವರೆಗೆ ಕೊರೋನಾ ಸೋಂಕಿತರ ಸಂಖ್ಯೆ 24,942ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ದೇಶದಲ್ಲಿ 5,209 ಮಂದಿ ಸಂಪೂರ್ಣವಾಗಿ ಗುಣಮುಖವಾಗಿದ್ದಾರೆ. 779 ಮಂದಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!