Monday, November 29, 2021

24 ಗಂಟೆಯಲ್ಲಿ 6 ಮಂದಿ ಸಾವು, 106 ಹೊಸ ಕೇಸ್

Follow Us

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಕೋವಿಡ್-19 ಸೋಂಕಿನಿಂದ ಆರು ಮಂದಿ ಅಸುನೀಗಿದ್ದು, 106 ಹೊಸ ಪ್ರಕರಣಗಳು ದೃಢಪಟ್ಟಿವೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ. ಈವರೆಗೂ 27 ಸಾವಿನ ಪ್ರಕರಣಗಳು ಸೇರಿ ದೇಶದಲ್ಲಿ 1070 ಹೊಸ ಪ್ರಕರಣಗಳು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್ ತಿಳಿಸಿದ್ದಾರೆ.
ಭಾನುವಾರದವರೆಗೂ 34 ಸಾವಿರದ 931 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ರಾಮನ್ ರಾಮನ್ ಗಂಗಖೇಡ್ಕರ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!