Thursday, December 9, 2021

24 ಗಂಟೆ ಅವಧಿಯಲ್ಲಿ 60 ಮಂದಿ ಸಾವು, ಸೋಂಕಿತರ ಸಂಖ್ಯೆ 28,380ಕ್ಕೇರಿಕೆ

Follow Us

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 60 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್ 10 ಸೋಂಕಿಗೆ ಬಲಿಯಾದವರ ಸಂಖ್ಯೆ 886ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದೆ.
ಭಾನುವಾರದಿಂದ 24 ಗಂಟೆಗಳ ಅವಧಿಯಲ್ಲಿ 1,436 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 28,380ಕ್ಕೆ ಏರಿಕೆಯಾಗಿದೆ. ಈ ಪೈಕಿ 6,361 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದೇಶದ 16 ಜಿಲ್ಲೆಗಳಲ್ಲಿ 28 ದಿನಗಳಿಂದ ಒಂದು ಕೊರೋನಾ ಪಾಸಿಟಿವ್ ಕೇಸ್‌ಗಳು ದಾಖಲಾಗಿಲ್ಲ, ಕಳೆದ 28 ದಿನಗಳಿಂದ ದಾವಣಗೆರೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ದಾಖಲಾಗಿಲ್ಲ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!