Saturday, April 17, 2021

ರಾಜ್ಯದಲ್ಲಿ ಮತ್ತೆ 75 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು:  ರಾಜ್ಯದಲ್ಲಿ ಹೊಸದಾಗಿ 75 ಕೊರೋನಾ ಪ್ರಕರಣ ವರದಿಯಾಗಿದೆ. ಅತ್ಯಧಿಕ ಪ್ರಕರಣ ಉಡುಪಿಯಲ್ಲಿ ದೃಢಪಟ್ಟಿದೆ. ಉಡುಪಿಯಲ್ಲಿ 27 ಕೊರೋನಾ ಪ್ರಕರಣ ವರದಿಯಾಗಿದೆ. ಧಕ್ಷಿಣ ಕನ್ನಡ 6, ಕಲಬುರ್ಗಿ 3, ಬೆಂಗಳೂರು-7 ಚಿತ್ರದುರ್ಗ 6, ವಿಜಯಪುರ 02 ಕೊರೋನಾ  ಪ್ರಕರಣ ದೃಢಪಟ್ಟಿದೆ. ಯಾದಗಿರಿ 7, ರಾಯಚೂರು 1 ಮತ್ತು ಹಾಸನದಲ್ಲಿ 13 ಕೊರೋನಾ ಪ್ರಕರಣ ದೃಢಪಟ್ಟಿದೆ. ಚಿಕ್ಕಮಗಳೂರಿನಲ್ಲಿ 3 ಪ್ರಕರಣ ಬೆಳಕಿಗೆ  ಬಂದಿದೆ. ರಾಜ್ಯದ ಬಹುತೇಕ ಕೊರೋನಾ ಪ್ರಕರಣ ಮಹಾರಾಷ್ಟ್ರದ ಜೊತೆ ನೇರ ಸಂಪರ್ಕ  ಹೊಂದಿದೆ. ರಾಜ್ಯದಲ್ಲಿ ಕೊರೋನಾದಿಂದ  ಇದುವರೆಗೆ 47 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2493ಕ್ಕೆ ಏರಿದ್ದು, 1635 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 809 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!