Monday, May 17, 2021

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ ಹೊಸದಾಗಿ 11, 404    ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೋನಾದಿಂದ ಬೆಂಗಳೂರಿನಲ್ಲಿ ಒಂದೇ ದಿನ 43 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ಕೊರೋನಾ ಸೋಂಕಿತರಾಗಿದ್ದ 5565  ಮಂದಿ ಇಂದು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 13, 270ಕ್ಕೆ  ತಲುಪಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 1,19,160   ಮಂದಿ ಚಿಕಿತ್ಸೆ ಪ಼ಡೆಯುತ್ತಿದ್ದಾರೆ.

ಕೊರೋನಾ ಸೋಂಕಿತರಾಗಿದ್ದ 10,09,549 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

 

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!