Saturday, November 27, 2021

ಒಂದೂವರೆ ವರ್ಷದಲ್ಲಿ 10 ಗ್ರಾಂ ಚಿನ್ನಕ್ಕೆ 82 ಸಾವಿರ ರೂ. ಸಾಧ್ಯತೆ!

Follow Us

ಮುಂಬೈ: ಕೊರೋನಾ ಸಂಕಷ್ಟ ಸಮಯದಲ್ಲಿ ಚಿನ್ನದ ಬೆಲೆ ಮತ್ತಷ್ಟು ಏರುಮುಖವಾಗಿದೆ. ಸುರಕ್ಷಿತ ಹೂಡಿಕೆಯಾಗಿ ಚಿನ್ನದ ಮೇಲೆ ಹೆಚ್ಚಿನ ಹೂಡಿಕೆ ಮಾಡುತ್ತಿರುವ ಕಾರಣ ಚಿನ್ನದ ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಹೂಡಿಕೆದಾರರು ಚಿನ್ನದ ಮೇಲೆ ಹೂಡಿಕೆ ಮಾಡಲು ಹೆಚ್ಚಿನ ಗಮನ ನೀಡಿದ್ದಾರೆ.
ಇದರ ಪರಿಣಾಮ, 2021 ರ ಅಂತ್ಯದ ವೇಳೆಗೆ 10 ಗ್ರಾಂ ಚಿನ್ನದ ಬೆಲೆ 82 ಸಾವಿರ ರೂಪಾಯಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಬ್ಯಾಂಕ್ ಆಫ್ ಅಮೆರಿಕ ಸೆಕ್ಯೂರಿಟೀಸ್ ಚಿನ್ನದ ದರ 82 ಸಾವಿರ ರೂಪಾಯಿಗೆ ಏರಿಕೆಯಾಗಬಹುದು ಎಂದು ಅಂದಾಜು ಮಾಡಿದೆ.
ಈ ವರ್ಷದ ಆರಂಭದಲ್ಲಿ ಮುಂಬೈನಲ್ಲಿ 10 ಗ್ರಾಂ ಚಿನ್ನದ ದರ 39,100 ರೂಪಾಯಿ ಇತ್ತು. ಮಾರ್ಚ್ 6 ನೇ ತಾರೀಕು 43,800 ರೂ. ತಲುಪಿದ ಚಿನ್ನದ ದರ ಏಪ್ರಿಲ್ 24 ರಂದು 45,500 ರೂ. ದರ ಇದೆ. ಇನ್ನೂ ಒಂದೂವರೆ ವರ್ಷದಲ್ಲಿ ಚಿನ್ನದ ದರ ಡಬಲ್ ಆಗಲಿದೆ ಎಂದು ಹೇಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!