Monday, April 12, 2021

ರಾಜ್ಯದಲ್ಲಿ 24 ಗಂಟೆಯಲ್ಲಿ 93 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ ಹೊಸದಾಗಿ 93 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2,182ಕ್ಕೆ ಏರಿಕೆಯಾಗಿದೆ.  ಇಂದು ವರದಿಯಾದ ಹೊಸ ಪ್ರಕರಣಗಳ ಪೈಕಿ 3 ಮಂದಿಗೆ ಅಂತರರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದವರು ಹಾಗೂ 73 ಜನ ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದವರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಡುಪಿ 32, ಕಲಬುರಗಿ 16, ಯಾದಗಿರಿ 15, ಬೆಂಗಳೂರು 8, ದಕ್ಷಿಣ ಕನ್ನಡ 4, ಧಾರವಾಡ 4, ಬಳ್ಳಾರಿ 3, ಮಂಡ್ಯ 2, ಕೋಲಾರ 2, ಹಾಸನ, ತುಮಕೂರು, ಬೆಳಗಾವಿ, ವಿಜಯಪುರ, ಉತ್ತರಕನ್ನಡ, ರಾಮನಗರದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿವೆ. 2,182 ಪ್ರಕರಣಗಳ ಪೈಕಿ 1,431 ಪ್ರಕರಣಗಳು ಸಕ್ರಿಯವಾಗಿದ್ದು, 705 ಮಂದಿ ಗುಣಮುಖರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!