Monday, April 12, 2021

ದೇಶದಲ್ಲಿ 24 ಗಂಟೆಯಲ್ಲಿ 9987 ಮಂದಿಗೆ ಕೊರೋನಾ, 331 ಬಲಿ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 9987 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 2, 66, 598ಕ್ಕೆ ಏರಿದೆ. ವಿವಿಧ ಆಸ್ಪತ್ರೆಗಳಲ್ಲಿ  1, 29, 917 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾ ಸೋಂಕಿಗೆ ತುತ್ತಾಗಿದ್ದ 1, 29, 215 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾಕ್ಕೆ  331 ಮಂದಿ ಬಲಿಯಾಗಿದ್ದಾರೆ. ಕೊರೋನಾದಿಂದಾಗಿ ಮೃತಪಟ್ಟವರ ಸಂಖ್ಯೆ ಇದೀಗ 7466ಕ್ಕೆ ಏರಿದೆ. ಜನವರಿ 30ರಂದು ದೇಶದಲ್ಲಿ ಮೊದಲ ಕೊರೋನಾ ಪ್ರಕರಣ ವರದಿಯಾದ ಬಳಿಕ ಇದು ಇದುವರೆಗಿನ ಅತ್ಯಧಿಕ ಸಂಖ್ಯೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!