Saturday, April 17, 2021

ಪುಲ್ವಾಮಾದಲ್ಲಿ ಉಗ್ರರ ಸಂಭಾವ್ಯ ದಾಳಿ ತಪ್ಪಿಸಿದ ಭದ್ರತಾ ಪಡೆ

ಶ್ರೀನಗರ: ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿಗೆ ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳಿಸಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ ಸಾಧನ (ಐಟಿಡಿ) ಹೊತ್ತು ಸಾಗುತ್ತಿದ್ದ ವಾಹನವನ್ನು ಭದ್ರತಾ ಪಡೆಗಳು ತಡೆದಿವೆ.
ನಕಲಿ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಗುರುವಾರ ಬೆಳಗ್ಗೆ ಚೆಕ್ ಪಾಯಿಂಟ್ ಬಳಿ ಬಂದಿದ್ದು, ಈ ವೇಳೆ ಭದ್ರತಾ ಪಡೆಗಳು ನಿಲ್ಲಿಸುವಂತೆ ಸೂಚಿಸಿದರು. ಆದರೆ ನಿಲ್ಲಿಸದೆ ಮುಂದೆ ಸಾಗಲೆತ್ನಿಸಿದಾಗ ಭದ್ರತಾ ಪಡೆಗಳು ಗುಂಡು ಹಾರಿಸಿದ್ದು, ಕಾರು ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿದ್ದ್ದ ಐಇಡಿಯನ್ನು ಬಾಂಬ್ ನಿಷ್ಕ್ರಿಯ ದಳ ನಿಷ್ಕ್ರಿಯಗೊಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!