Wednesday, May 25, 2022

18 ವರ್ಷಗಳ ದಾಂಪತ್ಯ ಬದುಕು ಕೊನೆಗೊಳಿಸಿದ ನಟ ಧನುಷ್- ಐಶ್ವರ್ಯಾ

Follow Us

newsics.com
ಚೆನ್ನೈ: ಸಮಂತಾ ಮತ್ತು ನಾಗಚೈತನ್ಯ ತಮ್ಮ ದಾಂಪತ್ಯ‌ ಜೀವನ‌ ಕೊನೆಗೊಳಿಸಿಕೊಂಡ ವಿಚಾರ ಮಾಸುವ ಮುನ್ನವೇ ಮತ್ತೊಂದು ತಾರಾ‌ಜೋಡಿ‌ ವಿಚ್ಚೇದನ ಪಡೆದ ಸಂಗತಿ ಹೊರಬಿದ್ದಿದೆ.

ನಟ ಧನುಷ್ ಮತ್ತು ಐಶ್ವರ್ಯಾ ಅಧಿಕೃತವಾಗಿ ದೂರದೂರವಾಗಿದ್ದಾರೆ. ರಜನೀಕಾಂತ್ ಪುತ್ರಿಯನ್ನು ಮದುವೆ ಮಾಡಿಕೊಂಡಿದ್ದ ಧನುಷ್ ದೂರವಾಗುತ್ತಿರುವ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.
ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಪ್ರೀತಿಸಿ ಮದುವೆ ಆಗಿದ್ದ ನಟ ಧನುಷ್ ಹಾಗೂ ಐಶ್ವರ್ಯ 18 ವರ್ಷ ದಾಂಪತ್ಯ ಜೀವನ ನಡೆಸಿದ್ದರು.
18 ವರ್ಷ ಇಬ್ಬರೂ ಅನ್ಯೋನ್ಯವಾಗಿದ್ದೆವು. ಕಷ್ಟ ಸುಖದಲ್ಲಿ ಭಾಗಿ ಆಗಿದ್ವಿ. ಸ್ನೇಹಿತರಾಗಿ, ದಂಪತಿಗಳಾಗಿ ಪೋಷಕರಾಗಿ ಜೀವನ ನಡೆಸಿದ್ವಿ. ಈಗ ನಾವು ದೂರವಾಗಲು ನಿರ್ಧರಿಸಿದ್ದೇವೆ ಎಂದು ಧನುಷ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ.

ಇದು ಪ್ರೇಮಿಗಳ ಜಾತ್ರೆ…! ಪ್ರಣಯ ಜೋಡಿಗಳ‌ ಆಸೆ ಈಡೇರಿಸುವ ಉತ್ಸವ

ರಾಜ್ಯದಲ್ಲಿಂದು 27,156 ಮಂದಿಗೆ ಕೊರೋನಾ ಸೋಂಕು, 7,827 ಜನ ಗುಣಮುಖ, 14 ಸಾವು

ಗಣರಾಜ್ಯೋತ್ಸವದಂದು 75 ವಿಮಾನಗಳಿಂದ ಪ್ರದರ್ಶನ

ಅಬುಧಾಬಿ ತೈಲ ಸಂಗ್ರಹಾಗಾರದ ಮೇಲೆ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

ಮತ್ತಷ್ಟು ಸುದ್ದಿಗಳು

Latest News

‘ಮಳಲಿ ಮಸೀದಿಯ ಸ್ಥಳದಲ್ಲಿದೆ ಹಿಂದೂ ದೈವಿ ಶಕ್ತಿ’ : ತಾಂಬೂಲ ಪ್ರಶ್ನೆಯಲ್ಲಿ ಉತ್ತರ

newsics.com ಮಂಗಳೂರು : ಮಂಗಳೂರಿನ ಹೊರವಲಯದಲ್ಲಿರುವ ಮಳಲಿ ಮಸೀದಿಯಲ್ಲಿ ಹಿಂದೂ ದೇವಾಲಯ ಶೈಲಿಯಲ್ಲಿ ಕಟ್ಟಡ ಪತ್ತೆಯಾಗಿತ್ತು ಎಂಬ ವಿವಾದದ ಸಂಬಂಧ ನಡೆಸಲಾದ ತಾಂಬೂಲ ಪ್ರಶ್ನೆಯಲ್ಲಿ ಈ ಸ್ಥಳದಲ್ಲಿ...

ಮಹಿಳೆಯರ ಟಿ 20 ಚಾಲೆಂಜ್​ನಲ್ಲಿ ಮಾಯಾ ವಿಚಿತ್ರ ಬೌಲಿಂಗ್​ : ವಿಡಿಯೋ ವೈರಲ್

newsics.com ಮಹಿಳಾ ಟಿ 20 ಚಾಲೆಂಜ್​ನಲ್ಲಿ ಸೂಪರ್​ನೋವಾಸ್​ ವಿರುದ್ಧದ ಪಂದ್ಯದಲ್ಲಿ ಬೌಲರ್​​ ಮಾಯಾ ಸೋನಾವಾನೆ ವಿಚಿತ್ರವಾಗಿ ಬೌಲಿಂಗ್​ ಮಾಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ. ಮಾಯಾ ಸೋನಾವಾನೆ ಬೌಲಿಂಗ್​ ಮಾಡುವುದನ್ನು ನೋಡುವ ವೇಳೆಗೆ...

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ತಾಂಬೂಲ ಪ್ರಶ್ನೆ ಆಯೋಜಿಸಿದೆ. ಹಿಂದೂ ಧರ್ಮದ...
- Advertisement -
error: Content is protected !!