Monday, August 8, 2022

ಸಿಸಿಬಿ ವಿಚಾರಣೆಗೆ ಹಾಜರಾದ ನಟ ದಿಗಂತ್

Follow Us

ಬೆಂಗಳೂರು: ಮಾದಕ ದ್ರವ್ಯದ ತನಿಖೆ ನಡೆಸುತ್ತಿರುವ ಸಿಸಿಬಿ  ಮುಂದೆ ನಟ ದಿಗಂತ್ ಹಾಜರಾಗಿದ್ದಾರೆ. ಸಿಸಿಬಿ ಸೂಚಿಸಿದ್ದಕ್ಕಿಂತ 20 ನಿಮಿಷ ತಡವಾಗಿ ಅವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಮುಖ್ಯ ಕಚೇರಿಯಲ್ಲಿ ಹಾಜರಾದರು. ನಟ ದಿಗಂತ್  ವಿಚಾರಣೆ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.

ಪುನೀತ್ ಮತ್ತು ಅಂಜುಮಾಲಾ ನಾಯಕ್ ನೇತೃತ್ವದ  ಅಧಿಕಾರಿಗಳ ತಂಡ ಅವರನ್ನು ವಿಚಾರಣೆಗೆ ಗುರಿಪಡಿಸಲಿದೆ.

ಇದಕ್ಕೂ ಮೊದಲು  ಸೆಪ್ಟೆಂಬರ್ 16ರಂದು  ಸಿಸಿಬಿ ದಿಗಂತ್ ಅವರನ್ನು ವಿಚಾರಣೆಗೆ ಗುರಿಪಡಿಸಿತ್ತು. ಈ ಹಿಂದಿನ ವಿಚಾರಣೆ ಸಂದರ್ಭದಲ್ಲಿ ದಿಗಂತ್ ಬಳಿ ಇದ್ದ ಮೊಬೈಲನ್ನು ವಶಪಡಿಸಿಕೊಳ್ಳಲಾಗಿತ್ತು. ಆ ಮೊಬೈಲ್ ನಲ್ಲಿದ್ದ ಎಲ್ಲ ಡೇಟಾವನ್ನು  ಸಿಸಿಬಿ ಅಧಿಕಾರಿಗಳು ರಿಟ್ರೀವ್ ಮಾಡಿದ್ದಾರೆ. ಇದರಲ್ಲಿ ಸ್ಫೋಟಕ ಮಾಹಿತಿ ಅಡಗಿದೆ ಎಂದು ಹೇಳಲಾಗಿದೆ.

ಇಂದು ದಿಗಂತ್ ಹೇಳಿಕೆ ತನಿಖಾಧಿಕಾರಿಗಳಿಗೆ ತೃಪ್ತಿ ತರದಿದ್ದರೆ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!