Saturday, November 26, 2022

ಸಂಚಾರಿ ವಿಜಯ್ ಬದುಕುವ ಸಾಧ್ಯತೆ ಇಲ್ಲ, ಅಂಗಾಂಗ ದಾನಕ್ಕೆ ಚಿಂತನೆ

Follow Us

newsics.com

ಬೆಂಗಳೂರು: ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬದುಕುವ ಸಾಧ್ಯತೆ ತೀರಾ ಕಡಿಮೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ವಿಜಯ್ ಅವರು ಸಹಜ ಉಸಿರಾಟವನ್ನು ನಿಲ್ಲಿಸಿದ್ದಾರೆ‌. ಸಂಪೂರ್ಣ ಕೃತಕ ಉಸಿರಾಟದಲ್ಲಿದ್ದಾರೆ. ಯಾವುದೇ ಚಿಕಿತ್ಸೆಗೂ ಅವರು ಸ್ಪಂದಿಸುತ್ತಿಲ್ಲ. ಮೆದುಳು ನಿಷ್ಕ್ರಿಯವಾಗಿದೆ. ವೈದ್ಯಕೀಯ ಭಾಷೆಯಲ್ಲಿ ‘ಕ್ಲಿನಿಕಲಿ ಡೆಡ್’ ಎಂದು ತಜ್ಞ ವೈದ್ಯ ಅರುಣ್ ನಾಯ್ಕ್ ಹೇಳಿದ್ದಾರೆ‌.

ಬದುಕುವ ಸಾಧ್ಯತೆ ತೀರಾ ಕಡಿಮೆಯಿದೆ. ಹೀಗಾಗಿ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದೇವೆ ಎಂದು ವಿಜಯ್ ಸಹೋದರ ಸಿದ್ದೇಶ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!