ಸಂಚಾರಿ ವಿಜಯ್ ಬದುಕುವ ಸಾಧ್ಯತೆ ಇಲ್ಲ, ಅಂಗಾಂಗ ದಾನಕ್ಕೆ ಚಿಂತನೆ

newsics.com ಬೆಂಗಳೂರು: ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬದುಕುವ ಸಾಧ್ಯತೆ ತೀರಾ ಕಡಿಮೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ವಿಜಯ್ ಅವರು ಸಹಜ ಉಸಿರಾಟವನ್ನು ನಿಲ್ಲಿಸಿದ್ದಾರೆ‌. ಸಂಪೂರ್ಣ ಕೃತಕ ಉಸಿರಾಟದಲ್ಲಿದ್ದಾರೆ. ಯಾವುದೇ ಚಿಕಿತ್ಸೆಗೂ ಅವರು ಸ್ಪಂದಿಸುತ್ತಿಲ್ಲ. ಮೆದುಳು ನಿಷ್ಕ್ರಿಯವಾಗಿದೆ. ವೈದ್ಯಕೀಯ ಭಾಷೆಯಲ್ಲಿ ‘ಕ್ಲಿನಿಕಲಿ ಡೆಡ್’ ಎಂದು ತಜ್ಞ ವೈದ್ಯ ಅರುಣ್ ನಾಯ್ಕ್ ಹೇಳಿದ್ದಾರೆ‌. ಬದುಕುವ ಸಾಧ್ಯತೆ ತೀರಾ ಕಡಿಮೆಯಿದೆ. ಹೀಗಾಗಿ ಅಂಗಾಂಗ ದಾನಕ್ಕೆ ಚಿಂತನೆ ನಡೆಸಿದ್ದೇವೆ ಎಂದು ವಿಜಯ್ ಸಹೋದರ … Continue reading ಸಂಚಾರಿ ವಿಜಯ್ ಬದುಕುವ ಸಾಧ್ಯತೆ ಇಲ್ಲ, ಅಂಗಾಂಗ ದಾನಕ್ಕೆ ಚಿಂತನೆ