ಕೊಡಗು: ಐಟಿ ದಾಳಿಗೆ ಒಳಗಾಗಿರುವ ನಟಿ ರಶ್ಮಿಕಾ ಮಂದಣ್ಣ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.
ರಶ್ಮಿಕಾ ಮಂದಣ್ಣ ಗುರುವಾರ ರಾತ್ರಿ ವಿರಾಜಪೇಟೆಯ ತಮ್ಮ ನಿವಾಸಕ್ಕೆ ಆಗಮಿಸಿದ್ದು, ಆದಾಯ ತೆರಿಗೆ ಇಲಾಖೆಯ 10 ಅಧಿಕಾರಿಗಳ ತಂಡ ಅವರ ವಿಚಾರಣೆ ನಡೆಸುತ್ತಿದೆ. ಗುರುವಾರ ಬೆಳಗ್ಗೆ 7.30ರ ಹೊತ್ತಿಗೆ ಐಟಿ ದಾಳಿ ನಡೆದಿತ್ತು.
ಐಟಿ ಅಧಿಕಾರಿಗಳಿಂದ ನಟಿ ರಶ್ಮಿಕಾ ಮಂದಣ್ಣ ವಿಚಾರಣೆ
Follow Us