Wednesday, July 6, 2022

ಪ್ರತಿಕೂಲ ಹವಾಮಾನ: ಮಾರ್ಗ ಬದಲಿಸಿದ 11 ವಿಮಾನ

Follow Us

newsics.com
ನವದೆಹಲಿ: ದೆಹಲಿಯಲ್ಲಿನ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಶನಿವಾರ ರಕ್ಷಣಾ ಸಚಿವರು ಪ್ರಯಾಣಿಸುತ್ತಿದ್ದ ವಿಮಾನ ಸೇರಿ 11 ವಿಮಾನಗಳು ಮಾರ್ಗ ಬದಲಿಸಿವೆ.
ಎಲ್ಲ 11 ವಿಮಾನಗಳಿಗೆ ದೇಶದ ವಿವಿಧ ಸ್ಥಳಗಳ ವಿಮಾನ ನಿಲ್ದಾಣದಲ್ಲಿ ಇಳಿಯಲು ಅನುಕೂಲ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಕ್ಷಣಾ ಸಚಿವ ರಾಜನಾಥಸಿಂಗ್ ಗುಜರಾತ್‌ನ ವಡೋದರಾದ ಶ್ರೀ ಸ್ವಾಮಿನಾರಾಯಣ ದೇವಸ್ಥಾನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ ದೆಹಲಿಗೆ ಹಿಂತಿರುಗುತ್ತಿದ್ದರು. ಪ್ರತಿಕೂಲ ಹವಾಮಾನದಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಿಮಾನ ಸೇರಿದಂತೆ ಕನಿಷ್ಠ 11 ವಿಮಾನಗಳನ್ನು ಅಹಮದಾಬಾದ್, ಜೈಪುರ, ಲಖನೌ ಮತ್ತು ಆಗ್ರಾಕ್ಕೆ ಮಾರ್ಗ ಬದಲಾಯಿಸಲಾಗಿದೆ ಎಂದು ವರದಿಯಾಗಿದೆ.

ಮುಂಬರುವ ದಿನಗಳಲ್ಲಿ ಮಂಕಿಪಾಕ್ಸ್ ಹರಡುವಿಕೆ ಹೆಚ್ಚಾಗಬಹುದು: WHO ಎಚ್ಚರಿಕೆ

ಯಮುನೋತ್ರಿ ಹೆದ್ದಾರಿಯಲ್ಲಿ ತಡೆ ಗೋಡೆ ಕುಸಿತ: ಅರ್ಧದಾರಿಯಲ್ಲಿ ಸಿಲುಕಿದ 10 ಸಾವಿರ ಜನ

ಗಾಂಜಾ ಅಮಲಿನಲ್ಲಿ ಗುಪ್ತಾಂಗವನ್ನೇ ಕತ್ತರಿಸಿಕೊಂಡ ವ್ಯಕ್ತಿ

ಧಾರವಾಡ ಬಳಿ ರಸ್ತೆ ಅಪಘಾತ : ಮತ್ತಿಬ್ಬರ ಸಾವು, ಮೃತರ ಸಂಖ್ಯೆ 9ಕ್ಕೇರಿಕೆ

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!