Thursday, December 2, 2021

ಪ್ರಧಾನಿ ಜತೆ ಚರ್ಚಿಸಿ ಲಾಕ್ ಡೌನ್ ಬಗ್ಗೆ ನಿರ್ಧಾರ ಎಂದ ಬಿಎಸ್ ವೈ

Follow Us

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಸಂಬಂಧ ನಾಳೆ ಪ್ರಧಾನಿ ಜತೆ ಮಾತನಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾತನಾಡುತ್ತಿದ್ದರು. ಲಾಕ್ ಡೌನ್  ವಿಸ್ತರಣೆಗೆ ಹಲವು ಸಚಿವರು ಒಲವು ವ್ಯಕ್ತಪಡಿಸಿದ್ದಾರೆ. ಸಂಪುಟ ಸಭೆಯಲ್ಲಿ ಕೂಡ ಈ ಸಂಬಂಧ ಚರ್ಚೆ ನಡೆದಿದೆ. ಆದರೆ ಪ್ರಧಾನಿ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಇಂದು ಸಂಜೆಯೊಳಗೆ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!