Tuesday, July 5, 2022

ಅಗ್ನಿಪಥ್ ಪ್ರತಿಭಟನೆ: ವಾಟ್ಸ್​ಆ್ಯಪ್​ ಗ್ರೂಪ್ ಮೂಲಕ ವಿದ್ಯಾರ್ಥಿಗಳಿಗೆ ಪ್ರಚೋದನೆ

Follow Us

newsics.com

ಬಿಹಾರ: ದೇಶದ ಸಶಸ್ತ್ರ ಪಡೆಗಳ ನೇಮಕಾತಿಗಾಗಿ ಹೊಸದಾಗಿ ಘೋಷಿಸಿದ ಅಗ್ನಿಪಥ್ ಯೋಜನೆಯ ಕುರಿತು ಬಿಹಾರದಲ್ಲಿ ವಾಟ್ಸ್​ಆ್ಯಪ್​ ಗ್ರೂಪ್‌ಗಳ ಮೂಲಕ ವದಂತಿಗಳನ್ನ ಹರಡಲಾಗಿದೆ. “ಫ್ಯೂಚರ್ ಫೌಜಿ” ಎಂಬ ವಾಟ್ಸ್​ಆ್ಯಪ್​​ ಗ್ರೂಪ್ ಕೆಲವು ಪ್ರಚೋದನಕಾರಿ ಸಂದೇಶಗಳನ್ನು ಅಪ್ಲೋಡ್ ಮಾಡಿ ವಿದ್ಯಾರ್ಥಿಗಳನ್ನು ಪ್ರಚೋದಿಸಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಪೆಟ್ರೋಲ್ ಬೆಲೆ 108 ರೂಪಾಯಿ ಆಗಿದೆ. ಪ್ರತಿನಿತ್ಯ ಅಗತ್ಯ ವಸ್ತುಗಳ ದರ ಏರಿಕೆಯಾಗುತ್ತಿದೆ. ಸರ್ಕಾರ ಮತ್ತು ಬಿಜೆಪಿ ನಾಯಕರ ಆಸ್ತಿಗಳಿಗೆ ಬೆಂಕಿ ಹಚ್ಚಿದಾಗ ಮಾತ್ರ ನಮ್ಮ ಆಂದೋಲನ ಯಶಸ್ವಿಯಾಗುತ್ತದೆ ಎಂದು ವಾಟ್ಸ್​ಆ್ಯಪ್​ ಮೂಲಕ ಸಂಭಾಷಣೆ ನಡೆಸಲಾಗಿರುವುದು ಬೆಳಕಿಗೆ ಬಂದಿದೆ.

ಮೂವರು ಮಕ್ಕಳನ್ನು‌ ಕೊಂದು ಪತ್ನಿಯನ್ನೂ ಬಾವಿಗೆ ತಳ್ಳಿ ಆತ್ಮಹತ್ಯೆ ಯತ್ನ, ತಂದೆ- ತಾಯಿ ಬಚಾವ್

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!