Friday, May 20, 2022

ಬಾಬರಿ ಮಸೀದಿ ಧ್ವಂಸ ಪ್ರಕರಣ : ಎಲ್ಲರ ದೃಷ್ಟಿ ಸಿಬಿಐ ವಿಶೇಷ ನ್ಯಾಯಾಲಯದತ್ತ

Follow Us

ಲಕ್ನೋ: ಅಯೋಧ್ಯೆಯಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಇಂದು  ಮಹತ್ವದ ತೀರ್ಪು ನೀಡಲಿದೆ.  ಬಿಜೆಪಿ ಹಿರಿಯ ನಾಯಕರಾದ ಎಲ್  ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ , ಕಲ್ಯಾಣ್ ಸಿಂಗ್ ಸೇರಿದಂತೆ ಎಲ್ಲ 32 ಆರೋಪಿಗಳ ಖುದ್ದು ಹಾಜರಾತಿಗೆ ನ್ಯಾಯಾಲಯ ಸೂಚಿಸಿದೆ.

ವಿವಿಧ ಧರ್ಮಗಳ ಜನರ  ನಡುವೆ ದ್ವೇಷ ಭಾವನೆ ಮೂಡಿಸಿದ ಆರೋಪ, ಕ್ರಿಮಿನಲ್ ಸಂಚು  ಹೀಗೆ  ಹಲವು  ಗಂಭೀರ ಆರೋಪಗಳನ್ನು ಈ ನಾಯಕರ ಮೇಲೆ ಹೊರಿಸಲಾಗಿತ್ತು

ಸಿಬಿಐ  ವಿಶೇಷ ನ್ಯಾಯಾಲಯದ ತೀರ್ಪಿನ  ಹಿನ್ನೆಲೆಯಲ್ಲಿ  ಅಯೋಧ್ಯೆ ಸೇರಿದಂತೆ  ಉತ್ತರಪ್ರದೇಶದಾದ್ಯಂತ ಬಿಗಿ ಬಂದೋಬಸ್ತ್  ಕೈಗೊಳ್ಳಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮಾತುಗಾರರ ಶೋಧಕ್ಕೆ ಮುಂದಾದ ಕಾಂಗ್ರೆಸ್‌ನಿಂದ ಭಾಷಣ ಸ್ಪರ್ಧೆ: ವಿಜೇತರಿಗೆ ಐಫೋನ್ ಬಹುಮಾನ

newsics.com ಬೆಂಗಳೂರು: ಯುವ ಮಾತುಗಾರರ ಶೋಧಕ್ಕೆ ಮುಂದಾಗಿರುವ ಕಾಂಗ್ರೆಸ್, ಇದಕ್ಕಾಗಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯಮಟ್ಟದ ಈ ಭಾಷಣ ಸ್ಪರ್ಧೆಯಲ್ಲಿ ಗೆಲ್ಲುವ ಮಾತುಗಾರರಿಗೆ ಐಫೋನ್ ಸಿಗಲಿದೆ. ಅಷ್ಟೇ ಅಲ್ಲ,...

ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು, ನಾಲ್ವರನ್ನು ರಕ್ಷಿಸಿದ ಗ್ರಾಮಸ್ಥರು

newsics.com ಗದಗ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿಹೋಗುತ್ತಿದ್ದ ಕಾರು ಹಾಗೂ ಅದರಲ್ಲಿದ್ದ ನಾಲ್ವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕುನ ನೆಲೋಗಲ್ ಗ್ರಾಮದ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆಲೋಗಲ್-ಬೆಳ್ಳಟ್ಟಿ...

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

newsics.com ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ...
- Advertisement -
error: Content is protected !!