Monday, October 3, 2022

ಅಮೆರಿಕ ಅಧ್ಯಕ್ಷ ಚುನಾವಣೆ: ಪ್ರತಿಕ್ಷಣ ಬದಲಾಗುತ್ತಿರುವ ಚಿತ್ರಣ

Follow Us

Newsics.com

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ನಿರ್ಣಾಯಕ ಫ್ಲೋರಿಡಾದಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮುನ್ನೆಡೆಯಲ್ಲಿದ್ದಾರೆ. ಟೆಕ್ಸಾಸ್ ನಲ್ಲಿ  ಜೊ ಬಿಡೆನ್ ಮುನ್ನಡೆಯಲ್ಲಿದ್ದಾರೆ.

ಇದುವರೆಗೆ 213 ಇಲೆಕ್ಟೋರ್ ಕಾಲೇಜುಗಳ ಚಿತ್ರಣ ಹೊರಹೊಮ್ಮಿದ್ದು, 119ರಲ್ಲಿ ಬಿಡೆನ್, 94ರಲ್ಲಿ ಟ್ರಂಪ್ ಮುನ್ನೆಡೆಯಲ್ಲಿದ್ದಾರೆ.

ಪ್ರತಿಕ್ಷಣಕ್ಕೆ ಚುನಾವಣಾ ಚಿತ್ರಣ ಬದಲಾಗುತ್ತಿದೆ. ಇದೇ ವೇಳೆ ಚುನಾವಣೆಯಲ್ಲಿ ಕಪ್ಪು ವರ್ಣಿಯರು ಟ್ರಂಪ್ ಅವರಿಗೆ ಚುನಾವಣೆಯಲ್ಲಿ ಬೆಂಬಲ ಸೂಚಿಸಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!