Tuesday, October 4, 2022

ರಾಜ್ಯಕ್ಕೆ ಮತ್ತೊಂದು ಚೀನಾ ವೈರಸ್; ಇಬ್ಬರಲ್ಲಿ ಸೋಂಕು ಪತ್ತೆ

Follow Us

newsics.com
ಬೆಂಗಳೂರು: ಕೊರೋನಾ ಆತಂಕದ ನಡುವೆಯೇ ಚೀನಾದ ಮತ್ತೊಂದು ವೈರಸ್ ಕರ್ನಾಟಕಕ್ಕೆ ಕಾಲಿಟ್ಟಿದೆ.
ರಾಜ್ಯದ ಇಬ್ಬರಲ್ಲಿ ಈಗಾಗಲೇ ಈ ವೈರಸ್ ಪತ್ತೆಯಾಗಿದೆ. ಚೀನಾದಿಂದ ಕ್ಯಾಟ್ ಕ್ಯೂ ವೈರಸ್ ಭಾರತ ಪ್ರವೇಶಿಸಿದ್ದು, ಕರ್ನಾಟಕದಲ್ಲಿ ನಡೆಸಲಾಗಿರುವ ಎರಡು ಮಾದರಿ ಪರೀಕ್ಷೆಯಲ್ಲಿ ಈ ವೈರಸ್ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.
ಚೀನಾದ ಈ ಹೊಸ ವೈರಸ್ ಸೊಳ್ಳೆ, ಉಣ್ಣೆ ಮತ್ತಿತರ ಕೀಟಗಳಿಂದ ಹರಡಲಿದ್ದು, ಅಥ್ರೋಪಾಡ್-ಬೋರ್ನೆ ವೈರಸ್’ಗಳಲ್ಲಿ ಒಂದಾಗಿದೆ. ಈ ವೈರಸ್ ಹಂದಿಗಳು ಹಾಗೂ ಕ್ಯೂಲೆಕ್ಸ್ ಸೊಳ್ಳೆಗಳಲ್ಲಿ ಅಡಗಿದ್ದು, ಚೀನಾ ಮತ್ತು ವಿಯೆಟ್ನಾಂಗಳಲ್ಲಿ ಕಂಡು ಬಂದಿದೆ ಎಂದು ಐಸಿಎಂಆರ್ ವಿಜ್ಞಾನಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಸದ್ಯಕ್ಕಿಲ್ಲ ಶಾಲಾ ಕಾಲೇಜು ಆರಂಭ

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!