Thursday, August 18, 2022

ಭಾರತಕ್ಕೆ ಬಂತು ಮತ್ತೊಂದು ಚಿನ್ನ: ಕುಸ್ತಿಯಲ್ಲಿ ಗೆದ್ದು ಸಂಭ್ರಮಿಸಿದ ಬಜರಂಗ ಪೂನಿಯಾ

Follow Us

newsics.com

ಬರ್ಮಿಂಗ್ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ.

ಕುಸ್ತಿಯ ಪುರುಷರ 65 ಕೆಜಿ ವಿಭಾಗದ ಫೈನಲ್ನಲ್ಲಿ ಭಾರತದ ಬಜರಂಗ ಪೂನಿಯಾ ಚಿನ್ನಕ್ಕೆ ಕೊರಳೊಡ್ಡಿದರು. ಪುರುಷರ 65 ಕೆಜಿ ವಿಭಾಗದ ಫೈನಲ್‌ನಲ್ಲಿ ಕೆನಡಾದ ಲಾಚ್ಲಾನ್ ಮೆಕ್‌ನೀಲ್ ಅವರನ್ನು ಸೋಲಿಸುವ ಮೂಲಕ ಗೆಲುವು ಸಾಧಿಸಿದ್ದಾರೆ.

ಇತ್ತ 21 ವರ್ಷದ ಕುಸ್ತಿಪಟು ಅನ್ಶು ಮಲಿಕ್ ಮಹಿಳೆಯರ 57 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನ ಗೆದ್ದಿದ್ದಾರೆ.

ಕುಸ್ತಿಯಲ್ಲಿ ಬೆಳ್ಳಿ ಪದಕ ಬೇಟೆಯಾಡಿದ ಅಂಶು ಮಲಿಕ್

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!