ಹೆಲಿಕಾಪ್ಟರ್ ದುರಂತ: ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ಸಾವು

newsics.com ಊಟಿ(ತಮಿಳುನಾಡು): ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಭಾರತದ ಸಿಡಿಎಸ್ ಬಿಪಿನ್ ರಾವತ್ ಕೊನೆಯುಸಿರೆಳೆದಿದ್ದಾರೆ. ಭಾರತೀಯ ವಾಯುಸೇನೆ ಈ ಕುರಿತುಪ ಟ್ವಿಟರ್‌ನಲ್ಲಿ ಅಧಿಕೃತ ಮಾಹಿತಿ‌ ನೀಡಿದೆ. ಬಿಪಿನ್ ರಾವತ್ ಪತ್ನಿ‌ ಮಧುಲಿಕಾ ರಾವತ್ ಕೂಡ ಈ ದುರಂತದಲ್ಲಿ ಸಾವಿಗೀಡಾಗಿದ್ದಾರೆ. ಇವರಲ್ಲದೆ ಬ್ರಿಗೇಡಿಯರ್ ಎಲ್.ಎಸ್. ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಗುರುಸೇವಕ್ ಸಿಂಗ್, ಜಿತೇಂದ್ರಕುಮಾರ್, ವಿವೇಕ್ ಕುಮಾರ್, ಸಾಯಿತೇಜ, ಸತ್ಪಾಲ್, ಪೈಲಟ್ ಪೃಥ್ವಿಸಿಂಗ್ ಚೌಹಾಣ್ ಸಾವಿಗೀಡಾಗಿದ್ದಾರೆ. ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಪತನವಾಗಿತ್ತು. … Continue reading ಹೆಲಿಕಾಪ್ಟರ್ ದುರಂತ: ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ಸಾವು