Tuesday, July 5, 2022

ನದಿಗೆ ಉರುಳಿದ ಸೇನಾ ವಾಹನ: 7 ಯೋಧರ ಸಾವು, ಹಲವರಿಗೆ ಗಾಯ

Follow Us

newsics.com
ಜಮ್ಮು-ಕಾಶ್ಮೀರ: ಸೇನಾ ವಾಹನ ಸ್ಕಿಡ್ ಆಗಿ ಶಯೋಕ್ ನದಿಗೆ ಬಿದ್ದ ಪರಿಣಾಮ ಏಳು ಯೋಧರು ಮೃತಪಟ್ಟಿದ್ದು, ಹಲವು ಸೈನಿಕರು ಗಾಯಗೊಂಡಿದ್ದಾರೆ.
ಶುಕ್ರವಾರ (ಮೇ 27) ಲಡಾಖ್‌ನ ಟುರ್ ಟುಕ್ ಸೆಕ್ಟರ್‌ನಲ್ಲಿ ಈ ದುರಂತ ಸಂಭವಿಸಿದೆ.
26 ಯೋಧರಿದ್ದ ಸೇನಾ ವಾಹನವು ಪರ್ತಾಪುರ್ ಟ್ರಾನ್ಸಿಟ್ ಶಿಬಿರದಿಂದ ಉಪ ಸೆಕ್ಟರ್ ಹನೀಫ್ ಪ್ರದೇಶಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕಿಡ್ ಆಗಿ ಶಯೋಕ್ ನದಿಗೆ ಉರುಳಿ ಬಿದ್ದಿದ್ದು, ಏಳು ಯೋಧರು ಈಜಲಾರದೆ ನೀರಲ್ಲಿ ಮುಳಗಿ ಮೃತಪಟ್ಟಿದ್ದಾರೆ.
ಗಾಯಗೊಂಡ ಯೋಧರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿವೆ.

12 ಲಕ್ಷ ರೂ. ಖರ್ಚು ಮಾಡಿದ ಈತ ನಾಯಿಯಂತಾದ…!

ಲಡಾಖ್​, ಅರುಣಾಚಲ ಪ್ರದೇಶಕ್ಕೆ ಐಎಎಸ್​ ದಂಪತಿ ಎತ್ತಂಗಡಿ: ಶ್ವಾನದ ಕತೆ ಏನೆಂದ ನೆಟ್ಟಿಗರು

ಲಡಾಖ್​, ಅರುಣಾಚಲ ಪ್ರದೇಶಕ್ಕೆ ಐಎಎಸ್​ ದಂಪತಿ ಎತ್ತಂಗಡಿ: ಶ್ವಾನದ ಕತೆ ಏನೆಂದ ನೆಟ್ಟಿಗರು

ಭೀಕರ ರಸ್ತೆ ಅಪಘಾತ : ಸ್ಥಳದಲ್ಲೇ ನಾಲ್ವರ ದುರ್ಮರಣ

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!