Thursday, December 2, 2021

ಹಸಿರು, ಕಿತ್ತಳೆ ವಲಯದಲ್ಲಿ ಕೆಲಸಕ್ಕೆ ಹಾಜರಾಗಿ- ಎಲ್ಲ ನೌಕರರಿಗೆ ಸರ್ಕಾರ ಸೂಚನೆ

Follow Us

ಬೆಂಗಳೂರು: ರಾಜ್ಯದ ಹಸಿರು, ಕಿತ್ತಳೆ ವಲಯದಲ್ಲಿನ ಎಲ್ಲ ಗ್ರೂಪ್ ಎ, ಬಿ ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿ ಶೇ.100ರಷ್ಟು ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರ ಸೂಚಿಸಿದೆ.
ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ ಭಾಸ್ಕರ್ ಈ ಸೂಚನೆ ನೀಡಿದ್ದಾರೆ.
ಕೆಂಪು ವಲಯದಲ್ಲಿ ಬರುವ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸರ್ಕಾರದ ಅಗತ್ಯ ಸೇವೆ ಒದಗಿಸುತ್ತಿರುವ ಇಲಾಖೆಗಳಲ್ಲಿನ ಸರ್ಕಾರಿ ಕಛೇರಿಗಳಲ್ಲಿ ಶೇ.100ರಷ್ಟು ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು. ಉಳಿದ ಇಲಾಖೆಗಳಲ್ಲಿನ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲ ಅಧಿಕಾರಿಗಳು ಮತ್ತು ಗ್ರೂಪ್ ಸಿ ಮತ್ತು ಡಿ ವೃಂದದ ಶೇ.33ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!